24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಹಿಬರೋಡಿ , ನಿಯೋಜಿತ ಕಾರ್ಯದರ್ಶಿಯಾಗಿ ಲ| ಕಿರಣ್ ಕುಮಾರ್ ಶೆಟ್ಟಿ, ಹಾಗೂ ನಿಯೋಜಿತ ಕೋಶಾಧಿಕಾರಿಯಾಗಿ ಲ| ಅಮಿತಾನಂದ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಗಿದೆ.

Related posts

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!