April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು.


ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ವೃತಾಧಾರಿಗಳು ಭಾಗಿಯಾಗಿದ್ದರು.
ಪೂಜಾ ಕಾರ್ಯಕ್ರಮ ನಡೆದ ಬಳಿಕ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.
ಪೂಜಾ ಕಾರ್ಯಕ್ರಮವು 2 ಒಕ್ಕೂಟದ ಪದಾಧಿಕಾರಿಗಳು ಹಾಗೂ ಪೂಜಾ ಸಮಿತಿಯ ಅಧ್ಯಕ್ಷರಾದ ಲಿಂಗಪ್ಪಗೌಡ ಇವರ ನೇತೃತ್ವದಲ್ಲಿ ಪೂಜೆ ನಡೆಯಿತು.

Related posts

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!