23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸಂಸ್ಥೆಯ 10ನೇ ವರ್ಷದ ವರ್ಷಾಚಾರಣೆ ಪ್ರಯುಕ್ತ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಆಫರ್ ಮೇ 15 ರಿಂದ ಪ್ರಾರಂಭಗೊಂಡಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಸ್ತ್ರಗಳನ್ನು ಖರೀದಿಸುತ್ತಿದ್ದಾರೆ. ಕೆಲವೇ ದಿನಗಳು ಮಾತ್ರ ಇರಲಿದೆ. ಗ್ರಾಹಕರು ಆದಷ್ಟು ಬೇಗ ಬಟ್ಟೆ ಖರೀದಿಸಿ ಸಂತೃಪ್ತಗೊಳ್ಳಲು ಅವಕಾಶವಿದೆ. ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ಡ್ರೆಸ್ಸುಗಳು, ಸೀರೆಗಳು ಕೇವಲ ರೂ 99 ಗೆ ಲಭ್ಯವಿದೆ.


ವಿವಿಧ ಕಂಪನಿಯ ಕೊಡೆಗಳಿಗೆ ಶೇ.15 ರಷ್ಟು ಡಿಸ್ಕೌಂಟ್ ನಲ್ಲಿ ಗ್ರಾಹಕರ ಕೈ ಸೇರಲಿದೆ ಹಾಗೂ ಸ್ಕೂಲ್ ಬ್ಯಾಗ್ ಗಳ ಮೇಲೆ ಶೇ.30 ರಷ್ಟು ಸ್ಪೆಷಲ್ ಡಿಸ್ಕೌಂಟ್ ಆಫರ್ ಲಭ್ಯವಿದೆ.


ಖರೀದಿಯ ಮೇಲೆ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಈ ಆಫರ್ ಶ್ರೀ ದುರ್ಗಾ ಉಜಿರೆ ಹಾಗೂ ಉಪ್ಪಿನಂಗಡಿಯಲ್ಲಿ ಲಭ್ಯವಿದ್ದು ಷರತ್ತುಗಳು ಅನ್ವಯಿಸುತ್ತದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!