ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ.

ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, 10, 10.45, 11.35, ಮಧ್ಯಾಹ್ನ 12.15, 4.30, ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.

Related posts

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya
error: Content is protected !!