April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

Related posts

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya
error: Content is protected !!