23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಉಜಿರೆ ಪೆರ್ಲ ಕೊಳಪ್ಪಲ ನಂದಾದೀಪ ನಿಲಯದ ಶ್ರೀಮತಿ ವಿಜಯ ಪುರಂದರ ಮತ್ತು ಪುರಂದರ ಪೂಜಾರಿ ದಂಪತಿ ಪುತ್ರಿ. ವಿಪುಲ್ ಪೂಜಾರಿ ಇವರ ಸಹೋದರಿ.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!