29.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ, ಗೇರುಕಟ್ಟೆ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ, ಬೆಳಾಲು, ಕೊಲ್ಲಿ, ಬಂಗಾಡಿ ಹಾಗೂ ಕೊಯೂರು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya
error: Content is protected !!