ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನಿರ್ಗತಿಕರ ಮಾಶಾಸನವನ್ನು ಉಜಿರೆ ಕಿರಿಯಾಡಿ ಇಂದಿರಾರವರಿಗೆ ಕ್ಷೇತ್ರದಿಂದ ಮಂಜೂರಾತಿ ನೀಡಿದ್ದು, ಇನ್ನು ಪ್ರತೀ ತಿಂಗಳು ಕೂಡ ಇವರಿಗೆ ಒಂದು ವರ್ಷದ ಅವಧಿಗೆ ಕ್ಷೇತ್ರದಿಂದ ಮಾಸಾಸನವು ಸಿಗಲಿದ್ದು, ಮಂಜೂರಾತಿ ಪತ್ರವನ್ನು ಉಜಿರೆ ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಿತರಿಸಿದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಸಮನ್ವಯಧಿಕಾರಿ ಶ್ರೀಮತಿ ಮಧುರ, ವಲಯ ವೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಶ್ರೀಮತಿ ಪ್ರೇಮಲತಾ ಉಪಸ್ಥಿತರಿದ್ದರು.

Related posts

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya
error: Content is protected !!