September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅವಿವಾಹಿತ ಯುವಕ ಸಚಿನ್ ಶೆಟ್ಟಿ(31ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 30ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರು ತಂದೆ ರಾಮಣ್ಣ ಶೆಟ್ಟಿ, ತಾಯಿ, ಇಬ್ಬರು ಸಹೋದರಿಯರು ಹಾಗು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!