ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!