April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!