April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಬೆಳ್ತಂಗಡಿಯ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಜೂ.೧ರಿಂದ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ.


ಮಹಿಳೆಯರ, ಪುರುಷರ, ಮಕ್ಕಳ ಹಾಗೂ ಯುವಕ ಯುವತಿಯರ ಬಟ್ಟೆಗಳು ಹೋಲ್ ಸೇಲ್ ದರದಲ್ಲಿ ಲಭ್ಯವಿದೆ.
ಈ ಆಫರ್ ಕೆಲವೇ ದಿನಗಳು ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಮಾಲಕ ರಾಜು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!