30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಉಡುಪಿ ಬೆಳ್ಳಿಬೆಟ್ಟು ಆಲಡೆ ನಿವಾಸಿಯಾಗಿದ್ದಾರೆ.

Related posts

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!