24.8 C
ಪುತ್ತೂರು, ಬೆಳ್ತಂಗಡಿ
April 1, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ.7ರಂದು ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ.

ಶಿಬಿರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ| ಎಂ. ಜನಾರ್ಧನ, ಎಸ್‌ಡಿಎಂ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ| ದೇವೇಂದ್ರ ಕುಮಾರ್, ಎಸ್‌ಡಿಎಂ ಆಸ್ಪತ್ರೆಯ ಸಲಹೆಗಾರ ವೈದ್ಯೆ ಡಾ| ಯಶಸ್ವಿನಿ ಮೋಹನ್ ಅಮೀನ್ ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ಭಾಗವಹಿಸಲಿದ್ದಾರೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya
error: Content is protected !!