September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್‌ ಎಂಜಿರದ ಪರಕ್ಕಳದ ಸ್ನೇರಿಯಾ ಎಂಬವರ ಪುತ್ರ.

ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್‌ ಸಾವನ್ನಪ್ಪಿದ್ದಾರೆ.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya
error: Content is protected !!