24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya
error: Content is protected !!