22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya
error: Content is protected !!