25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ.

ಮೃತರು ಮೂರು ಹೆಣ್ಣು ಮತ್ತು ಒಬ್ಬ ಗಂಡು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಗುರುವಾಯನಕೆರೆಯ ಅವರ ನಿವಾಸಕ್ಕೆ ತಂದು 8-30 ಕ್ಕೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!