38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ ನಂಬಿಕೆ ಗಳಿಸಿದ್ದರು. ಕೃಷಿ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.

ಅವಿವಾಹಿತರಾದ ಇವರು ತಂದೆ ತಾಯಿ, ಸಹೋದರ ಸಹೋದರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!