September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ 2024 -25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್ ಮತ್ತು ಅವರ ಪತ್ನಿ ಕೆ ಎಸ್ ಬೇಗಮ್, ಕಾರ್ಯದರ್ಶಿಯಾದ ಸಯ್ಯದ್ ಅಯುಬ್, ಕೋಶಾಧಿಕಾರಿ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಪಾಲ್ಗೊಂಡಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿಯವರ ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳೊಂದಿಗೆ ಆರಂಭವಾಗಿ ವಿದ್ಯಾರ್ಥಿಗಳಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮಕ್ಕಳಿಗೆ ಆಡಳಿತ ಮಂಡಳಿಯ ವತಿಯಿಂದ ಕಿರು ಕಾಣಿಕೆ ಸಿಹಿ ತಿಂಡಿ ನೀಡುವುದರ ಮೂಲಕ ಮಕ್ಕಳನ್ನು ಸ್ವಾಗತಿಸಲಾಯಿತು. ಮಕ್ಕಳ ಬೆರಳಚ್ಚು ಪಡೆಯುವುದರೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya
error: Content is protected !!