25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

ನಾರಾವಿ: ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಬಲೂನ್ ಮತ್ತು ಪುಸ್ತಕ ಕೊಡುವುದರ ಮೂಲಕ ಸಂತೋಷದಿಂದ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರಾದ ಶಶಿಕಲಾ ಕೆ., ಅರ್ಚನಾ, ಶಶಿಕಲಾ ಪಿ., ಸಂತೋಷ್ ಮತ್ತು ಅಡುಗೆ ಸಿಬ್ಬಂದಿಗಳು ಪಾಲ್ಗೊಂಡಿದರು.

Related posts

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya
error: Content is protected !!