24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಬೆಳ್ತಂಗಡಿ : ಇಲ್ಲಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ನಡೆಯಿತು,

ಈ ವೇಳೆ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಲ| ಕಿರಣ್ ಶೆಟ್ಟಿ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನೀನಾ ಕುಮಾರ್, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!