25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಲಾಯಿಲ: ಸ.ಕಿ.ಪ್ರಾ.ಶಾಲೆ ಕುಂಟಿನಿ ಇದರ ಪ್ರಾರಂಭೋತ್ಸವವು ಇಂದು(ಮೇ31) ವಿಜೃಂಭಣೆಯಿಂದ ನಡೆಯಿತು.

1ನೇ ತರಗತಿ ಮಕ್ಕಳಿಗೆ ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ನೀಡಲಾಯಿತು.

This image has an empty alt attribute; its file name is kuntini2.jpg

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಇರ್ಫಾನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹಿನಿ, ಅಧ್ಯಾಪಕರಾದ ಶ್ರೀಮತಿ ಲೀನಾ ಡಿಸೋಜ, ಅಶ್ವಿನಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಯಲ್ಲಿ ಪಾಯಸ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಯಿತು.

Related posts

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!