24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಧರ್ಮಸ್ಥಳ ಸಂಘದ ಪ್ರಧಾನ ಕಚೇರಿಯ ಸಾಧನಾ ಸಭಾಭವನದಲ್ಲಿ ಜೂ.3ರಿಂದ ಗ್ರಾಹಕರಿಗಾಗಿ 50% ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ ನಡೆಯಲಿದೆ.


ಗ್ರಾಹಕರಿಗಾಗಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಜವಳಿ ವಿಭಾಗದ ಬಟ್ಟೆಗಳ ವಿಶೇಷ ದರ ಕಡಿತ ಮಾರಾಟ ಮೇಳ ನಡೆಯಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!