24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ 31 ರಂದು ಮೈರೋಳ್ತಡ್ಕದಲ್ಲಿ ನಡೆಯಿತು.


ಊರ ಪರವೂರಿನ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ಒಂದನೇ ತರಗತಿ ಸೇರ್ಪಡೆ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಹಾಗೂ ಶಾಲೆಯ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.


ಮಕ್ಕಳಿಗೆ ನೆರವು ನೀಡಿದ ಸಮಸ್ತರಿಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ಅಭಿನಂದನೆಗಳು ಸಲ್ಲಿಸಿದರು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ, ಗಣ್ಯರು, ಮುಖ್ಯ್ಯೊಪಾಧ್ಯಾಯರು, ಹಿರಿಯ ವಿದ್ಯಾರ್ಥಿ ವೃಂದ, ದಾನಿಗಳು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya
error: Content is protected !!