April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದ ಪೆಟ್ರೋಲ್ ಪಂಪ್ ಬಳಿ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಮೇ 31 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಜಿತೇಶ್ ಶೆಟ್ಟಿ ಸುರ್ಯ( 26) ವರುಣ್ ಟ್ರಾವೆಲ್ಸ್ ಕಂಡಕ್ಟರ್ ಎಂದು ತಿಳಿದುಬಂದಿದೆ.

ತಲೆಗೆ ಮತ್ತು ಕಾಲಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!