31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಡಗರದಿಂದ ಜರುಗಿತು.

ಶಾಲೆಗೆ ಆಗಮಿಸಿದ ಮಕ್ಕಳನ್ನು ಗುಲಾಬಿ ಹೂ ಮತ್ತು ಸಿಹಿ ತಿಂಡಿ ನೀಡಿ . ಬ್ಯಾಂಡ್ ವಾಲಗದೊಂದಿಗೆ ಶಾಲೆಗೆ ಸ್ವಾಗತಿಸಲಾಯಿತು. ಎಲ್ಲಾ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಎಂ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್, ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya
error: Content is protected !!