April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ಹೂ ನೀಡಿ, ತಿಲಕ ಹಚ್ಚಿ, ಆರತಿ ಬೆಳಗಿ ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು‌.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಪೂಜಾರಿ, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಚೇತನ ಜೈನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ, ಪ್ರೌಢ ಶಾಲಾ ಹೆಚ್.ಎಮ್ ಸುಲೋಚನಾ ಹಾಗೂ ಪ್ರಮುಖರಾದ ಪ್ರಮೋದ್ ಜೈನ್, ವಿನು ಬಳಂಜ, ರತ್ನರಾಜ್ ಜೈನ್, ಪ್ರವೀಣ್ ಕುಮಾರ್ ಹೆಚ್.ಎಸ್, ರಾಕೇಶ್ ಹೆಗ್ಡೆ,ವಿಶ್ವನಾಥ ಹೊಳ್ಳ, ಸತೀಶ್ ಕೆ,ಗಣೇಶ್ ಸಂಭ್ರಮ,ಸತೀಶ್ ರೈ ಬಾರ್ದಡ್ಕ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಣ ಟ್ರಸ್ಟ್ ಮತ್ತು ಅಮೃತ ಮಹೋತ್ಸವ ಸಮಿತಿ ಸದಸ್ಯರು ಹಾಗೂ ಹೆತ್ತವರು, ವಿದ್ಯಾರ್ಥಿಗಳು, ಮೊದಲಾದವರು ಉಪಸ್ಥಿರಿದ್ದರು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!