23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

ಉಜಿರೆ: ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ ಯನ್ನು ಮಾಡಿದರು.

ಈ ವೇಳೆ ಶಾಲೆ ಪ್ರಾರಂಭ ಕಾರಣ ಶಾಲೆಯ ಮುಖ್ಯ ದ್ವಾರಕ್ಕೆ ತಳಿರು ತೋರಣವನ್ನು ಕಟ್ಟುವ ಕೆಲಸವನ್ನು ವಿಪತ್ತು ಘಟಕದಿಂದ ವಹಿಸಿದರು.,

ಈ ಸಂದರ್ಭದಲ್ಲಿ ಘಟಕದ ಕ್ಯಾಪ್ಟನ್ ಸಂತೋಷ ಮಾಚಾರು, ಸ್ವಯಂಸೇವಕರಾದ ರವೀಂದ್ರ, ಸುದೀರ್ ,ರಾಘವೇಂದ್ರ, ಸಚಿನ್ ಬಿಢೆಯವರು ಉಪಸ್ಥಿತರಿದ್ದು ಈ ಕಾರ್ಯದಲ್ಲಿ ತೊಡಗಿಸಿಕೊಂಡರು.

ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ವ್ಯವಸ್ಥಾಪನ ಸಮಿತಿಯವರು, ಪಿ. ಡಿ.ಓ ರವರು ವಿಪತ್ತು ತಂಡಕ್ಕೆ ಅಭಿನಂದಿಸಿದರು.

Related posts

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya
error: Content is protected !!