ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

ಅಳದಂಗಡಿ: ದಿ.ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯ ಸ್ಮರಣೆಯಾ ನೆನೆಪಿಗಾಗಿ ಅವರ ಪುತ್ರ ಸಾಮಾಜಿಕ ನೇತಾರ, ಕೊಡುಗೈ ದಾನಿ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ ಇವರು ಹಾಗೂ ಕುಟುಂಬಸ್ಥರು ರಂಗ ಭೂಮಿ ಕಲಾವಿದ ಹಾಗೂ ತುಳು ಚಲನ ಚಿತ್ರದ ನಿರ್ದೇಶಕ ಪ್ರಸಾದ್ ಕುಮಾರ್ ಅರ್ವ ಮತ್ತು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ಶಿರ್ಲಾಲು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ಮೋಕ್ಷಿತ್ ಶಿರ್ಲಾಲು ಸಮೀಕ್ಷಾ ಕುದ್ಯಾಡಿ ಇವರನ್ನು ಸನ್ಮಾನಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿದ್ಯಾ ನಿಧಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಮತ್ತು ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಪೂಜಾರಿ ಉಂಗಿಲಬೈಲು ಸಾಧಕರನ್ನು ಪರಿಚಯಿಸಿ ಸ್ವಾಗತಿಸಿದರು.

Related posts

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya
error: Content is protected !!