25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
error: Content is protected !!