March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ದಿನೇಶ್ ಗೌಡ ಮೂಡಾಯಿಬೆಟ್ಟು, ಸಮಿತಿಯ ಸದಸ್ಯರಾದ ಜಗನ್ನಾಥ ಗೌಡ ಕರಿಯನೆಲ, ಕೃಷ್ಣಪ್ಪ, ರಾಘವ , ಸುನಿತಾ, ಶಾಲಾ‌ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಣಮ್ಮ, ಶಿಕ್ಷಕ ಶಂಕರ ತಾಮಣ್ಕರ್, ಶ್ರೀಮತಿ ರಾಜಿ ಮಮತ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!