April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಶೇಡಿಮನೆ ಕೋರ್ಟ್ ರಸ್ತೆಯಲ್ಲಿರುವ ಜಗನ್ನಾಥ ಶೆಟ್ಟಿ ಅವರ 2 ಕಾಲು ಸ್ವಾಧೀನ ಕಳೆದುಕೊಂಡಿದ್ದು, ಅವರ ಪತ್ನಿ ಲಲಿತ ಎರಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿರುತ್ತಾರೆ. ಕುಟುಂಬವು ಆರ್ಥಿಕವಾಗಿ ದುರ್ಬಲರಾಗಿದ್ದು ಕುಟುಂಬದಲ್ಲಿ ದುಡಿಯುವ ಸದಸ್ಯರು ಯಾರು ಇಲ್ಲದೇ ಇದ್ದು ಯೋಜನೆಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ರೂ1000/- ದಂತೆ ಸಹಾಯಧನ ಮಂಜೂರು ಮಾಡಿದ್ದು, ಕುಟುಂಬಕ್ಕೆ ಮಂಜುರಾತ್ರಿ ಪತ್ರವನ್ನು ವಿಚಾರಿಸಲಾಯಿತು.


ಈ ಸಂದರ್ಭದಲ್ಲಿ ಕೇಂದ್ರ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಕಣ್ಣಾಜೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಯಶೋಧ,
ಬೆಳ್ತಂಗಡಿ ಬಿ ಒಕ್ಕೂಟದ ಅಧ್ಯಕ್ಷರಾದ ಚರಣ್, ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya
error: Content is protected !!