22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನ ಇಂದು ಇಲ್ಲಿ ಬಹಳ ಸಡಗರದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞ ಡಾ| ಮಾಧವ ಶೆಟ್ಟಿ ಮಕ್ಕಳಿಗೆ ಶುಭಾಶಯ ಕೋರಿದರು ಹಾಗೂ ಇಲಾಖೆಯ ವತಿಯಿಂದ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲಾ ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ ಮಿತ್ರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
error: Content is protected !!