April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

ಮಚ್ಚಿನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಿಸಲಾಯಿತು.

ಯೂನಿಯನ್ ಬ್ಯಾಂಕ್ ನ ಮಹತ್ವಾಕಾಂಕ್ಷಿ ಯೋಜನೆಯ ಅಂಗವಾಗಿ ಎಲ್ಲಾ ಧಾರ್ಮಿಕ ಮಂದಿರಗಳಿಗೆ ಈ ಸವಲತ್ತು ನೀಡಿ ಭಕ್ತಾದಿಗಳಿಗೆ ದೇಣಿಗೆ ನೀಡಲು ಸುಲಭವಾಗಲು ಕ್ಯೂಆರ್ ಕೋಡ್ ಸೌಲಭ್ಯವನ್ನು ನೀಡಲಾಗುತ್ತಿದೆ.


ದೇವಸ್ಥಾನದ ಪರವಾಗಿ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಈ ಹುಂಡಿಯನ್ನ ಬ್ಯಾಂಕಿನ ಮುಖ್ಯ ಪ್ರಬಂಧಕರಾದ ವೆಂಕಟೇಶ್ ರವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಅಶೋಕ್ ಕೋಟ್ಯಾನ್, ಬ್ಯಾಂಕಿನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ