Month: May 2024
ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ...
ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ
ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ...
ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ
ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿನ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ...
ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ
ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು. ಎಸ್.ಡಿ.ಎಮ್ ಪದವಿ ಕಾಲೇಜಿನ ...
ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ
ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು. ...
ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ
ಬಳ್ಳಮಂಜ: ಬಳ್ಳಮಂಜ ನಿವಾಸಿ ರಾಜೀವಿ ಶೆಟ್ಟಿ (72 ವ)ರವರು ಮೇ 26ರಂದು ನಿಧನರಾದರು. ಮೃತರು ಮಕ್ಕಳಾದ ಸಿಎ.ರಮಾನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಮತಾ ಶಿವಪ್ರಸಾದ್ ಶೆಟ್ಟಿ, ತಾರನಾಥ ...
ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ...
ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ
ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ...
ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರ ಪುತ್ರ ಹೇಮಚಂದ್ರರವರು ಕ್ಯಾನ್ಸರ್ ಪೀಡಿತರಿಗೆ ಕೇಶವನ್ನು ದಾನವಾಗಿ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.