25.7 C
ಪುತ್ತೂರು, ಬೆಳ್ತಂಗಡಿ
April 22, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
ಕುಕ್ಕೇಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಸಂಘದ ಸದಸ್ಯರ ಮಕ್ಕಳಿಗೆ ಕೊಡುವ ಉಚಿತ ಪುಸ್ತಕ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ. ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya
ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya
ಬೆಳ್ತಂಗಡಿ: ಮೂಡಬಿದ್ರೆ ರಸ್ತೆಯ ಬದ್ಯಾರ್ ಆಸ್ಪತ್ರೆಗೆ ಹೋಗುವ ರಸ್ತೆಯು ಹೊಂಡ ಗುಂಡಿಗಳನ್ನು ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರು ಶ್ರಮದಾನದ ಮೂಲಕ ಮುಚ್ಚಿ ಜನರ ಪ್ರಶಂಸೆ ಗೆ ಪಾತ್ರರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ ರೀತಿಯಲ್ಲಿ ಮುತುವರ್ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತುಉಪ್ಪಿನಂಗಡಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya
ನಾಲ್ಕೂರು ಗ್ರಾಮದ ಮಜಲೋಡಿ ಮನೆಯ ಶ್ರೀಮತಿ ಲೀಲಾವತಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.27 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಎಲ್ಲರೊಂದಿಗೆ ಉತ್ತಮ ಸಬಂಧ, ಬಾಂಧವ್ಯವನ್ನು...
error: Content is protected !!