ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಮೇ.27 ರಂದು ಜರುಗಿತು. ಸುಮಾರು ಅಂದಾಜು 900 ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು...
ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು. ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು (ಮೇ 27) ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ಉಜಿರೆ : ಮೇ 27ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆಯ ಕುರಿತು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಎಸ್.ಡಿ.ಎಮ್ ಪದವಿ ಕಾಲೇಜಿನ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26...
ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಇವರ ಸಹಕಾರದೊಂದಿಗೆ ಜೂ 01 ರಂದು ಶನಿವಾರ ಪೂರ್ವಾಹ್ನ 10-30 ರಿಂದ ಬಿದಿರು...
ಧರ್ಮಸ್ಥಳ: ಕಲ್ಮಂಜ ಗ್ರಾಮದ ಮಿಯಾ ನಿವಾಸಿ ಉಜಿರೆಯ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ರೂ 8,42,240/- ಚಿನ್ನಾಭರಣ ಹಾಗೂ ಹಣವನ್ನು ದರೋಡೆ ಮಾಡಿದ್ದು ಮೂರು ಮಂದಿ ದರೋಡೆಕೋರರನ್ನು...
ಉಜಿರೆ : ಮೇ 27ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2023-24 ರ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದ್ದು, ಫಲಿತಾಂಶದ ಬೆನ್ನೆಲುಬಾದ ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಗುರುತಿಸಿ...
ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಪ್ರಧಾನ ಹಿರಿಯ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದರು. ಮುಖ್ಯ...
ಧರ್ಮಸ್ಥಳ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್...