ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ
ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಯ ಪುತ್ರಿ “ಸಿಮ್ರಾ...