Month: May 2024
ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ
ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು. ಬಂದಾರುನಿಂದ ಹೊರಟು ಕೊಯ್ಯೂರು ...
ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ
ಇಳoತಿಲ: ಇಳಂತಿಲ ಗ್ರಾಮದ ಕುಮೇರುಜಾಲು ನಿವಾಸಿ ದಿವಂಗತ ಈಶ್ವರ ಗೌಡರ ಧರ್ಮಪತ್ನಿ (90 ವರ್ಷ) ವೀರಮ್ಮ ಸ್ವಲ್ಪ ಸಮಯದ ಅನಾರೋಗ್ಯದಿಂದ ಮೇ 25 ರoದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ...
ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ
ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ. ಮೂರು ಹೈಟೆನ್ಷನ್ ವಿದ್ಯುತ್ ...
ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು
ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ...
INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ...
ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ
ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ...
ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ
ಕೊಯ್ಯೂರು : ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ವಿವಿಧ ಭಜನಾ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೇ 25 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ...
ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ
ಧರ್ಮಸ್ಥಳ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ) ಮೇ 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವರ್ಷದ ಉತ್ಸವ,ವಿಶೇಷ ಸೇವೆಗಳು ...
ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ
ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ...