April 22, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya
ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಮಾಣಿಕ್ಯ.ನೇರ ನಡೆ-ನುಡಿಯ ಸ್ವಾಭಿಮಾನಿ ನಾಯಕ ಮಾಜಿ ಶಾಸಕ ಕೆ . ವಸಂತ ಬಂಗೇರರಿಗೆ ಸಾವಿರದ ನುಡಿ ನಮನಗಳು ಕಾಯ೯ಕ್ರಮ ಮೇ 25 ರಂದು ಕಿನ್ಯಮ್ಮಯಾನೆ ಗುಣವತಿ ಅಮ್ಮಸಭಾಂಗಣ ಜೈನ್‌ಪೇಟೆ, ಬೆಳ್ತಂಗಡಿಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ಸೀತಾಲಕ್ಷ್ಮಿ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಮಡಂತ್ಯಾರು: ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ತೆಕ್ಕಾರು : ತೆಕ್ಕಾರು ಸರಳಿಕಟ್ಟೆಯ ಎಸ್.ವೈ.ಎಸ್. 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಸಖಾಫಿ ಬೈಲಮೇಲು, ಪ್ರಧಾನ ಕಾರ್ಯದರ್ಶಿಯಾಗಿ ತೆಕ್ಕಾರು ಸಿಎ ಬ್ಯಾಂಕಿನ ಅಧ್ಯಕ್ಷ ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ. ಕಲ್ಮಂಜ ಗ್ರಾಮದ ನಿಡಿಗಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya
ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ...
error: Content is protected !!