April 22, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ಮೇ.18 ರಂದು ಸಂಜೆ ದಾಳಿ ಮಾಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya
ಬೆಳ್ತಂಗಡಿ: ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆ ಬರುತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya
ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: “ಒಬ್ಬ ಮನುಷ್ಯ ತನ್ನ ಕಾರ್ಯದಲ್ಲಿ ಜಯ ಗಳಿಸಬೇಕಾದರೆ ಪ್ರಯತ್ನ ಅತಿ ಅಗತ್ಯ. ಜೊತೆಗೆ ಅದಕ್ಕೆ ಉತ್ತಮ ಪ್ರೋತ್ಸಾಹ ಸಿಕ್ಕಿದರೆ ಅವರು ಆ ಕೆಲಸದಲ್ಲಿ ಆದಷ್ಟು ಬೇಗ ಜಯವನ್ನು ಗಳಿಸಬಹುದು. ಹಾಗಾಗಿ ಎಲ್ಲಾ ಸಾಮಾಜಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ಗ್ರಾಮ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವವು ಮೇ 24 ರಂದು ನಡೆಯಿತು. ಮೇ 23 ರಂದು ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ಪರ್ವ ಸೇವೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ 23ರಂದು ಶ್ರೀ ಪದ್ಮಾವತಿ ದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು. ಭವ್ಯ ಅಗ್ರೋದಕ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
ಬೆಳ್ತಂಗಡಿ: ನಮ್ಮ ಸಾಧನೆಯ ಬಗ್ಗೆ ಅಜ್ಞಾತ ಮೂಲದಿಂದ ಅರಿವಾಗುವವರಿಗೆ ಅರಿವಾಗಿ ಯಾವುದೇ ವಶೀಲಿಬಾಜಿಗಳಿಲ್ಲದೆಪ್ರಶಸ್ತಿಗಳು ನಮ್ಮನ್ನು ಅರಸಿ ಬರಬೇಕು. ಆಗ ಮಾತ್ರ ನಮ್ಮ ಸಾಧನೆಯ ಪರಿಣಾಮ ಇನ್ನೊಬ್ಬರಿಗೆ ತಟ್ಟಿದೆ ಎಂದು ನಾವು ಅರ್ಥೈಸಿಕೊಳ್ಳಬಹುದು ಎಂದು ಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ...
error: Content is protected !!