April 22, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ರಂಗ ಪೂಜೆಯಾಗಿದೆ. ರಾತ್ರಿ ನಾಳ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ಬಂಗಲೆಯಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ. ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya
ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya
ಬಳಂಜ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಸಂತ ಬಂಗೇರರಿಗೆ ಬಳಂಜ ಅಭಿಮಾನಿ ಬಳಗದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮವನ್ನು ಮೇ 23 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಬೆಳ್ತಂಗಡಿಯಲ್ಲಿ ಐದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಇವರು 617 ಅಂಕ ಪಡೆದು ಜಿಲ್ಲಾ ಮಟ್ಟದಲ್ಲೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ಸಹ ನೀಡಲು ಮಂಡಳಿ ನಿರ್ಧರಿಸಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಯಾವುದೇ ಕೇಸ್ ನಲ್ಲಿ ವಿಚಾರಣೆಗೆ ಬರಲು ಪೊಲೀಸರು ನೋಟಿಸ್ ನೀಡುವುದು ಸಾಮಾನ್ಯ ಪ್ರಕ್ರಿಯೆ. ಶಾಸಕ ಹರೀಶ್ ಪೂಂಜರ‌ ಮೇಲಿನ ಕೇಸಿನಲ್ಲೂ ನೋಟಿಸ್ ನೀಡಲು ಹೋದಾಗ ಶಾಸಕರು ಮಂಗಳೂರಿಂದ ವಕೀಲರುಗಳನ್ನು ಕರೆಸಿ, ಕಾಯ೯ಕತ೯ರನ್ನು ಗುರಾಣಿ...
error: Content is protected !!