ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ
ಉಜಿರೆ: ಸ್ಪಷ್ಟಗುರಿ ಮತ್ತು ಕೌಶಲ್ಯಯುತ ಹೆಜ್ಜೆಗಳ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯನಿರ್ವಹಣಾ ನಿರ್ದೇಶಕ ಕೆ.ಎನ್.ಜನಾರ್ಧನ ಹೇಳಿದರು. ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ...