ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ...
ಪುಂಜಾಲಕಟ್ಟೆ: ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ...
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನ ಇಂದು ಇಲ್ಲಿ ಬಹಳ ಸಡಗರದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞ...
ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ...
ನಾರಾವಿ: ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ನೂತನವಾಗಿ ದಾಖಲಾದ...
ಬಳಂಜ: ದ.ಕ ಜಿ.ಪಂ. ಕಿ.ಪ್ರಾ ಶಾಲೆ ಅಟ್ಲಾಜೆ ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ 31ರಂದು ನೆರವೇರಿತು. ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಆರತಿ ಬೆಳಗಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಕಾರ್ಯಕ್ರಮದ...
ಧರ್ಮಸ್ಥಳ :ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದಲ್ಲಿ ಮೇ 31ರಂದು ಶಾಲಾ ಆರಂಭೋತ್ಸವ ಕಾರ್ಯಕ್ರಮ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ ಬಾಲಕೃಷ್ಣ ಪೂಜಾರಿಯವರು ದೀಪ...
ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ...
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಪನ್ನೀರು ಸಿಂಪಡಿಸಿ ಹೂ ಮತ್ತು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.ಉಚಿತ ಪಠ್ಯಪುಸ್ತಕ ಮತ್ತು ಉಚಿತ...