ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ ಪೊಲೀಸರಿಗೆ ದೂರು
ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು...