ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು. ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು...
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮವು ಮೇ 21 ರಂದು ನಡೆಯಿತು. ಇತ್ತೀಚಿಗೆ ಸಮಾಜದಲ್ಲಿ...
ಉಜಿರೆ: ಬೆಂಗಳೂರಿನಲ್ಲಿ ನಡೆದ ಪುರುಷ ಮತ್ತು ಮಹಿಳಾ ವಿಭಾಗದ ರಾಜ್ಯ ಮಟ್ಟದ 5ನೇ ಸೀನಿಯರ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟವು ಮೇ.19ರಂದು ನಡೆಯಿತು. ಎಸ್ ಡಿ ಎಂ ಕಾಲೇಜಿನ 10 ವಿದ್ಯಾರ್ಥಿಗಳು, 1ಮಂಗಳೂರು ಬಿಬಿಎಂ...
ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಕ್ಸೆಲ್ ವಿದ್ಯಾಸಂಸ್ಥೆಯು ‘ಅಕ್ಷರೋತ್ಸವ’ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಮೇ.22 ರಂದು ಅಮೃತ ಸೋಮೇಶ್ವರ ವೇದಿಕೆ ಕೆ.ಟಿ ಗಟ್ಟಿ ಸಭಾಂಗಣ ಎಕ್ಸೆಲ್...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್...
ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ. ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು...
ಬಳಂಜ :ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಬಳಂಜದಲ್ಲಿ ನಡೆಯಿತು. ವಲಯ ತರಬೇತುದಾರರು ಹಾಗೂ ಜೆಸಿಐ...
ಬೆಳ್ತಂಗಡಿ: ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ...
ಪುಂಜಾಲಕಟ್ಟೆ : ಇಲ್ಲಿಯ ಕಟ್ಟೆಮನೆ ಉದಯಕುಮಾರ್ ರವರು (77ವ) ಇಂದು(ಮೇ21) ರಾತ್ರಿ ವಿಧಿವಶರಾಗಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳುಇಬ್ಬರು ಸಹೋದರಾದ ವಸಂತ್ ಕುಮಾರ್ ಹಾಗೂ ದಿಲೀಪ್ ಕುಮಾರ್ ಅವರನ್ನು ಅಗಲಿದ್ದಾರೆ....
ಮುಂಡಾಜೆ ಗ್ರಾಮದ ಮೂಲಾರು ದರ್ಕಾಸು ನಿವಾಸಿ ಕರಿಯ ನಾಯ್ಕ ಅವರ ಪತ್ನಿ ಕಮಲಾ ನಾಯ್ಕ(68) ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮೇ 21ರಂದು ನಿಧನ ಹೊಂದಿದರು. ಅವರಿಗೆ ಪತಿ,ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ....