ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ
ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ, 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು...