22.2 C
ಪುತ್ತೂರು, ಬೆಳ್ತಂಗಡಿ
November 24, 2024

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ: ತೆಲಂಗಾಣ ರಾಜ್ಯದಲ್ಲಿ ನಡೆದ ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಮೇ 15,16,17 ಮೂರು ದಿನ ನಡೆದಿರುವ ಪಂದ್ಯಾಟದಲ್ಲಿ ಪುರುಷರ ವಿಭಾಗದ ಬೆಳ್ತಂಗಡಿ ತಾಲೂಕಿನ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಸುಮೇಧಾ ಗಾಂವ್ಕರ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸದ್ದಿಲ್ಲದೆ ಸಾಂಕೇತಿಕವಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya
ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ....
error: Content is protected !!