23.3 C
ಪುತ್ತೂರು, ಬೆಳ್ತಂಗಡಿ
April 13, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಡಗರದಿಂದ ಜರುಗಿತು. ಶಾಲೆಗೆ ಆಗಮಿಸಿದ ಮಕ್ಕಳನ್ನು ಗುಲಾಬಿ ಹೂ ಮತ್ತು ಸಿಹಿ ತಿಂಡಿ ನೀಡಿ . ಬ್ಯಾಂಡ್ ವಾಲಗದೊಂದಿಗೆ ಶಾಲೆಗೆ ಸ್ವಾಗತಿಸಲಾಯಿತು. ಎಲ್ಲಾ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ 2024- 25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಮೇ 31 ರಂದು ಆಚರಿಸಲಾಯಿತು. ಹೊಸದಾಗಿ 8ನೇ ಮತ್ತು 9ನೇ ತರಗತಿಗೆ ದಾಖಲಾದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಆರತಿ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು. ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಬೆಳ್ತಂಗಡಿ : ಇಲ್ಲಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ನಡೆಯಿತು, ಈ ವೇಳೆ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದರು....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮೇ 31ರಂದು ಆಚರಿಸಲಾಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿಸಿ ಸಾಂಪ್ರದಾಯಕವಾಗಿ ಆರತಿ ಬೆಳಗಿ ಹಣೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು. ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya
ಉಜಿರೆ : ಇಲ್ಲಿನ ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಉಜಿರೆ, ರಾಜ್ಯ ಪಠ್ಯಕ್ರಮ, ಇಲ್ಲಿ ಶಾಲಾ ಪ್ರಾರಂಭೋತ್ಸವು ಹೂ ಹಾಗೂ ತಳಿರು ತೋರಣಗಳಿಂದ ಶೃಂಗರಿಸಿ ಶಾಲಾ ಆವರಣದಲ್ಲಿರುವ ಫಲಕಗಳನ್ನು ಮಕ್ಕಳಿಗಾಗಿ ವಿಶೇಷವಾಗಿ ಪ್ರದರ್ಶಿಸಲಾಯಿತು. ಹೊಸದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು. ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಶೇಡಿಮನೆ ಕೋರ್ಟ್ ರಸ್ತೆಯಲ್ಲಿರುವ ಜಗನ್ನಾಥ ಶೆಟ್ಟಿ ಅವರ 2 ಕಾಲು ಸ್ವಾಧೀನ ಕಳೆದುಕೊಂಡಿದ್ದು, ಅವರ ಪತ್ನಿ ಲಲಿತ ಎರಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿರುತ್ತಾರೆ. ಕುಟುಂಬವು ಆರ್ಥಿಕವಾಗಿ...
error: Content is protected !!